ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ಆಸ್ತಿ ಖರೀದಿಯ ವಿಚಾರದಲ್ಲಿ ನಿಮ್ಮ ಪರಿಸ್ಥಿತಿ ಅವಲೋಕಿಸಿಕೊಂಡು ಮುಂದಿನ ಹೆಜ್ಜೆ ಇರಿಸಿ. ಪ್ರೀತಿ ವಾತ್ಸಲ್ಯ ತೋರುವ ಜನರು ನಿಮ್ಮೊಂದಿಗಿ ಇದ್ದಾರೆಂಬುದು ನಿಮ್ಮ ಆತ್ಮ ವಿಶ್ವಾಸ ಹೆಚ್ಚಲು ಕಾರಣವಾಗಲಿದೆ.
ವೃಷಭ ದಾಂಪತ್ಯದಲ್ಲಿ ಸಂಶಯದ ವಾತಾವರಣದಿಂದ ಅಸಮಾಧಾನ. ಸಮಸ್ಯೆಯಿಂದ ಹೊರಬರಲು ಯಾವುದೇ ರೀತಿಯ ಮುಚ್ಚುಮರೆ ಇಲ್ಲದೇ ಇರುವುದು ಒಂದೇ ದಾರಿ. ದೈವಾನುಗ್ರಕ್ಕೆ ಸದಾಕಾಲ ನಿಮ್ಮ ಪ್ರಾರ್ಥನೆ ಇರಲಿ
ಮಿಥುನ ಅಕ್ಕಪಕ್ಕದಲ್ಲಿ ಮತ್ತು ವ್ಯವಹಾರದಲ್ಲಿ ಅನಗತ್ಯ ವಿಷಯಗಳತ್ತ ಗಮನಹರಿಸದೇ ಇರುವ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ. ವಿಶೇಷ ವಿನ್ಯಾಸದ ಉಡುಪುಗಳ ರಫ್ತಿನಿಂದ ಲಾಭ.ಇನ್ನೂ ಹೆಚ್ಚಿನ ಬೇಡಿಕೆ ಇರುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಮಾರಾಟಗಳಿಂದ ಹೆಚ್ಚಿನ ಸಂಪಾದನೆ. ತಂದೆ ತಾಯಿಯವರ ಮಾತಿನಂತೆ ಮನೆಯಲ್ಲಿ ದೇವತಾ ಕಾರ್ಯಗಳನ್ನು ನಡೆಸುವ ಸಲುವಾಗಿ ಯೋಜನೆಯನ್ನು ಕೈಗೊಳ್ಳುವಿರಿ.
ಸಿಂಹ ವ್ಯವಹಾರದ ವಿಷಯಗಳಲ್ಲಿ ಯಾವುದೇ ಸಂಬಂಧಗಳಿಗೆ ಆಸ್ಪದವಿರದಂತೆ ನೋಡಿಕೊಳ್ಳುವುದು ಒಳ್ಳೆಯದು. ಇಲ್ಲವಾದಲ್ಲಿ ದಾಕ್ಷಿಣ್ಯ ಸ್ವಭಾವದವರಾದ ನಿಮಗೆ ಅಗೌರವ, ನಷ್ಟದಂತಹ ಪರಿಸ್ಥಿತಿ ಎದುರಾಗಬಹುದು.
ಕನ್ಯಾ ಯಾವುದೇ ಮಹತ್ವದ ಮಾತುಕತೆ ನೆಡೆಸಲು ಈ ದಿನ ಸರಿಯಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು ಈ ದಿನ ಕಷ್ಟವಾಗುವುದು. ಬಂಧುಗಳೊಡನೆ ಸುಖ ಭೋಜನ ನಡೆಯಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ದಿನಸಿ ವ್ಯಾಪಾರ ವ್ಯವಹಾರಗಳಲ್ಲಿ ತುಸು ಚೇತರಿಕೆ ಕಂಡುಬಂದು ನೂತನ ಯೋಜನೆಯನ್ನು ಮುಂದುವರೆಯಲು ಸಹಾಯ. ಬರವಣಿಗೆಗಳಿಂದ ಹೆಚ್ಚಿನ ಆದಾಯ ಕಂಡುಕೊಳ್ಳುವಿರಿ. ಹಸಿರು ಬಣ್ಣ ಅದೃಷ್ಟ ತರುವುದು.
ವೃಶ್ಚಿಕ ನಿಮ್ಮ ಬಹುದಿನದ ಪ್ರಯತ್ನಗಳು ನಿಷ್ಫಲವೆನಿಸುವುದಿಲ್ಲ. ಎಂಜಿನಿ ಯರ್ಗಳು ಹೊರ ರಾಜ್ಯದಲ್ಲಿ ಕೆಲಸ ನಿರ್ವಹಿಸಬೇಕಾಗುವುದು. ಕಂಪನಿಯ ರಾಜಕೀಯ ಸನ್ನಿವೇಷ ನಿಮಗನುಕೂಲವಾಗಿದೆ, ಸ್ವಲ್ಪ ಜಾಣತನ ಪ್ರದರ್ಶಿಸಿ.
ಧನು ಸೌಂದರ್ಯ ವರ್ಧಕ ವಸ್ತುಗಳ ಮಾರಾಟಗಳಿಂದಾಗಿ ಹೆಚ್ಚಿನ ಆದಾಯ. ಮನಸ್ಸಿಗೆ ಹೆಚ್ಚು ಮುದ ನೀಡುವಂತಹ ಸಂಗತಿಗಳು ಜರುಗುತ್ತದೆ. ನೀವು ನಿಮ್ಮ ಗುರಿಯನ್ನು ತಲುಪಬೇಕಾಗಿದ್ದಲ್ಲಿ ತುಸು ಹೆಚ್ಚೇ ಪರಿಶ್ರಮ ಪಡ ಬೇಕಾದೀತು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ನಿಮ್ಮ ದ್ವಂದ್ವ ರೀತಿಯ ಆಲೋಚನೆಗಳಿಂದಾಗಿಯೇ ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿರುವುದು. ವೈದ್ಯರ ಸಲಹೆಯಂತೆ ಮನಸ್ಸಿನ ಸಂಯಮಕ್ಕಾಗಿ ಯೋಗ, ಧ್ಯಾನ ದೇವತಾರಾಧನೆಗಳತ್ತ ಗಮನ ಹರಿಸಿ.
ಕುಂಭ ಷೇರು ಪೇಟೆಯ ಲೆಕ್ಕಾಚಾರಗಳನ್ನು ಚೆನ್ನಾಗಿ ಅರಿತಿರುವ ನೀವು ಹೆಚ್ಚಿನ ಸಂಪಾದನೆ ಮಾಡುವಿರಿ. ಟ್ರಾವೆಲ್ ಏಜೆಂಟರುಗಳಿಗೆ ಶುಭ ದಿನ. ಮಗನ ತಾಂತ್ರಿಕ ವಿದ್ಯಾಭ್ಯಾಸಕ್ಕೆ ಅಡ್ಡಿ ಬಾರದಂತೆ ಶ್ರೀ ಶಾರದಾ ದೇವಿಯನ್ನು ಪ್ರಾರ್ಥಿಸಿ.
ಮೀನ ಮಕರ ಕಹಿ ಘಟನೆಗಳಿಂದ ಕಲಿತ ಪಾಠ, ಬಡತನದಿಂದ ಕಲಿತ ಪಾಠ ಉತ್ತಮ ರೀತಿಯಲ್ಲಿ ಉಪಯೋಗವಾಗಲಿದೆ. ರಾಜಕೀಯದಲ್ಲಿ ಪ್ರಭಾವಯುತ ಸ್ಥಾನ ಗಳಿಸಲಿದ್ದೀರಿ. ಹಿಂಬಾಲಕರ ಮಾತುಗಳಿಗೆ ಹೆಚ್ಚಿನ ಮಹತ್ವ ಸಲ್ಲದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559