ಬೆಂಗಳೂರು: ರಾಜ್ಯದ ಪ್ರಸಿದ್ಧ ಹೃದ್ರೋಗ ಆಸ್ಪತ್ರೆಗಳಲ್ಲಿ ಒಂದಾದಂತ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ( Dr Manjunath ) ಅವಧಿ ನಾಳೆಗೆ ಮುಕ್ತಾಯಗೊಳ್ಳಲಿತ್ತು. ನಾಳೆ ನಿವೃತ್ತಿಯಾಗಬೇಕಿದ್ದಂತ ಅವರ ಅವಧಿಯನ್ನು ಇದೀಗ ರಾಜ್ಯ ಸರ್ಕಾರ ಮತ್ತೆ ಒಂದು ವರ್ಷ ವಿಸ್ತರಿಸಿ ಆದೇಶಿಸಿದೆ.
ಶಿವಮೊಗ್ಗ: ಜು.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆ ನಿವೃತ್ತಿಯಾಗಲಿದ್ದಂತ ಜಯದೇವ ಆಸ್ಪತ್ರೆಯ ನಿರ್ದೇಶದ ಡಾ.ಮಂಜುನಾಥ್ ಅವರ ಸೇವಾವಧಿಯನ್ನು ಮುಂದಿನ ಒಂದು ವರ್ಷದವರೆಗೆ ವಿಸ್ತರಿಸಿ ಆದೇಶಿಸಿದೆ.
ಚಿತ್ರದುರ್ಗ: ಲಾರಿ-ಕಾರಿನ ನಡುವೆ ಭೀಕರ ಅಪಘಾತ: ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು
ಅಂದಹಾಗೇ ನಾಳೆ ನಿವೃತ್ತಿಯಾಗಲಿದ್ದಂತ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಸೇವಾವಧಿಯನ್ನು ವಿಸ್ತರಿಸುವಂತೆ ಹಲವರು ಒತ್ತಾಯಿಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಈ ಬಗ್ಗೆ ಸರ್ಕಾರವನ್ನು ಆಗ್ರಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಮುಂದಿನ ಒಂದು ವರ್ಷ ಅವರ ಸೇವಾವಧಿ ವಿಸ್ತರಿಸಿ ಆದೇಶಿಸಿದೆ.