ಬಾಗಲಕೋಟೆ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದರೈತರ ಉಪಯೋಗಕ್ಕಾಗಿ ಜುಲೈ 19 ರಂದು ಮಧ್ಯಾಹ್ನ 3.30 ರಿಂದ 4.30 ಗಂಟೆಯವರೆಗೆ ಗೂಗಲ್ ಮೀಟ್ ಮೂಲಕ ಹೆಸರು ಮತ್ತು ತೊಗರಿ ಬೆಳೆಗಳಲ್ಲಿ ಕೀಟಗಳ ನಿರ್ವಹಣೆ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಅಪಘಾತ ಪರಿಹಾರ ಯೋಜನೆ-ನೋಂದಣಿಗೆ ಅರ್ಜಿ ಆಹ್ವಾನ
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು https://meet.google.com/arh-uspd-qru ಗೂಗಲ್ ಮೀಟ್ ಲಿಂಕ್ನ್ನು ಒತ್ತಿ ತರಬೇತಿಗೆ ಹಾಜರಾಗುವುದು. ರೈತರು ಈ ಆನ್ಲೈನ್ ತರಬೇತಿಯ ಸದುಪಯೋಗವನ್ನು ಪಡೆಯಬೇಕೆಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾವೇರಿ: ಜಲ ಸಾಹಸ ಕ್ರೀಡಾ ಉಪಕರಣ ಸೌಲಭ್ಯಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ