ದಕ್ಷಿಣಕನ್ನಡ : ಭಾರೀ ಮಳೆಯಿಂದಾಗಿ ಮಣ್ಣು ಕುಸಿತ ಗೊಂಡ ಹಿನ್ನೆಲೆ ಬಂದ್ ಆಗಿದ್ದ ಶಿರಾಡಿಘಾಟ್, ಮುಂದಿನ ವಾರದಿಂದ ತಾತ್ಕಾಲಿಕವಾಗಿ ಒನ್ ವೇ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.
ಕಾಮಾಗಾರಿ ಬಳಿಕ ಭಾರೀವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಮುಂದಿನ ವಾರದಿಂದ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.