ಬೆಂಗಳೂರು: ಡಿ.ಕೆ ಶಿವಕುಮಾರ ಒಡೆತನದ ಸ್ಕೂಲ್ ಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಲಾಗಿತ್ತು.
ಅದು ಹುಚ್ಚ ವೆಂಕಟ್ ಎಂಬ ಹೆಚಸರಿನಲ್ಲಿ ಬಂದಿದೆ ಎಂದು ಆಡಳಿತ ಮಂಡಳಿ ತಿಳಿಸಿತ್ತು ಇದೀಗ ಹುಚ್ಚ ವೆಂಕಟ್ ಅಲ್ಲ ವಿದ್ಯಾರ್ಥಿಯಿಂದಲೇ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ಹೇಳುತ್ತಿದ್ದಾರೆ. ಎಕ್ಸಾಂ ಮುಂದಕ್ಕೆ ಹಾಕಲ್ಲಿ ಎಂಬ ಕಾರಣಕ್ಕಾಗಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ಹೇಳಲಾಗಿದೆ.