ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರಿ ಕುರಿತು ರಾಜಕುಮಾರ ಟಾಕಳೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅವರ ಕಷ್ಟಕ್ಕೆ ಸ್ಪಂದಿಸಿದ್ದೇನೆ. ಆದರೆ ವ್ಯಶ್ರೀ ಕಳೆದ 4 ವರ್ಷಗಳಿಂದ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು, ಈಗಾಗಲೇ 2 ಲಕ್ಷ ಹಣವನ್ನೂ ಪಡೆದಿದ್ದಾರೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಆರೋಪಿಸಿದ್ದಾರೆ.
BIGG NEWS: ಯೋಗಿ ಸರ್ಕಾರದ ಇಬ್ಬರು ಸಚಿವರಿಗೆ ಅಸಮಾಧಾನ; ಅಮಿತ್ ಶಾ ಭೇಟಿಯಾಗಲಿರುವ ಜಿತಿನ್ ಪ್ರಸಾದ
ಇನ್ನು ಕಳೆದ ತಿಂಗಳಿಂದ ನವ್ಯಶ್ರೀಗೆ ಮಾನಸಿಕ ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದೇನೆ. ನನ್ನ ಪತ್ನಿಯ ಸಹಕಾರದಿಂದಲೇ ಕೇಸ್ ದಾಖಲು ಮಾಡಿದ್ದೇನೆ. ನ್ಯಾಯಾಂಗ, ಪೊಲೀಸ್ ಇಲಾಖೆಯಿಂದ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ.