ಬೆಂಗಳೂರು: ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಮಾಜಿ ಡಿಸಿ ಜೆ ಮಂಜುನಾಥ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದಾರೆ.
HEALTH TIPS : ಹಿಮೋಗ್ಲೋಬಿನ್ ಹೆಚ್ಚಿಸಲು ಹೀಗೆ ಮಾಡಬೇಕಂತೆ? ಅಧ್ಯಯನ ಹೇಳೋದೇನು?
ಹೈಕೋರ್ಟ್ ನ್ಯಾ. ಹೆಚ್ ಪಿ ಸಂದೇಶ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಿದ್ದಾರೆ. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸಿಬಿಗೆ ನಿರ್ದೇಶಿಸಿದ್ದು, ಎಸಿಬಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದ್ದಾರೆ.ಹೀಗಾಗಿ ಆಕ್ಷೇಪಣೆಗೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿಕ್ಕೆ ಮಾಡಿದ್ದಾರೆ. ಜುಲೈ 28 ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.