ಮಂಗಳೂರು : ಮಂಗಳೂರಿನ ಬಾವುಟಗುಡ್ಡದ ಅಪಾರ್ಟ್ ಮೆಂಟ್ ನಲ್ಲಿ ನಡೆದಿದ್ದ ವಿದ್ಯಾರ್ಥಿಗಳ ಲಿಪ್ ಲಾಕ್ ಪ್ರಕರಣ ಸಂಬಂಧ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.
BREAKING NEWS : ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರೀ ಶಬ್ಧ, ಭೂಕುಸಿತ : ʼಮದೆನಾಡು ಗ್ರಾಮʼದ 18 ಕುಟುಂಬಗಳ ಸ್ಥಳಾಂತರ
ಅಪ್ರಾಪ್ತ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಐವರನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ 8 ಜನರ ಪೈಕಿ ಒರ್ವ ವಿದೇಶಕ್ಕೆ ಪರಾರಿಯಾಗಿದ್ದಾನೆ. ದೌರ್ಜನ್ಯ ನಡೆಸಿದ 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪೊಲಿಸರು ದೂರು ದಾಖಲಿಸಿಕೊಂಡಿದ್ದರು. ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ಸಂಬಂಧ ದೂರು ದಾಖಲಾಗಿತ್ತು.
BIGG NEWS: ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು