ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿಂಸೆಯ ಬೋವಿ ಕಾಲೋನಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
BREAKING NEWS: ಶಿಕ್ಷಕರ ನೇಮಕಾತಿ ಹಗರಣ : ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಬಂಧನ | Partha Chatterjee arrest
ಚಿಕ್ಕಮಗಳೂರು ಜಿಲ್ಲೆಗೆ ಕೂಲಿ ಕೆಲಸಕ್ಕಾಗಿ ಪಶ್ಚಿಮ ಬಂಗಾಳದ ಮೂಲಕ ಅಗಮಿಸಿದ್ದು, ರಹುಲ್, ಅಬ್ದುಲ್, ಮೋಮಿನ್ ಅಲಿ, ಸಲೀಂ ಅಕ್ರಮವಾಗಿ ನೆಲೆಸಿದ್ದರು ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಲನೆ ನಡೆಸಿದ್ದಾರೆ. ಈ ವೇಳೆ ಇವರು ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದುಬಂದಿದೆ. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ.
BIGG NEWS : ಮಂಗಳೂರಿನಲ್ಲಿ ವಿದ್ಯಾರ್ಥಿಗಳ `ಲಿಪ್ ಲಾಕ್’ ಪ್ರಕರಣ : ಐವರನ್ನು ವಶಕ್ಕೆ ಪಡೆದ ಪೊಲೀಸರು
BIGG NEWS: ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು