ಬೆಂಗಳೂರು : ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಈಗಾಗಲೇ ಸಿಎಂ ಹುದ್ದೆಗಾಗಿ ಕಚ್ಚಾಟ ಶುರುವಾಗಿದೆ. ಯಾವುದೇ ಕಾರಣಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಡಲ್ಲ. ರಾಜ್ಯದಲ್ಲಿ ಮತ್ತೆ ಭಾರತೀಯ ಜನಾತ ಪಾರ್ಟಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ವೇಶ್ಯಾವಾಟಿಕೆ ಶಂಕೆ: ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್ ದಾಳಿ, 73 ಮಂದಿಯ ಬಂಧನ
ಇನ್ನು ಎಂಎಲ್ ಸಿ ಎಸ್.ಆರ್. ವಿಶ್ವನಾಥ್ ಅವರಿಗೆ ಮುಂದೆ ಒಳ್ಳೆಯ ಕಾಲ ಬರಲಿದೆ. ಎಸ್. ಆರ್. ವಿಶ್ವನಾಥ್ ಗೆ ಸಚಿವ ಸಂಪುಟ ಸೇರಬೇಕು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.
BIGG NEWS : ಸ್ಯಾಂಡಲ್ ವುಡ್ ನಟಿ ಜೊತೆಗೆ ಕಾಂಗ್ರೆಸ್ ನಾಯಕನ ಲವ್ವಿ-ಡ್ವವಿ : ಸೋಶಿಯಲ್ ಮೀಡಿಯಾದಲ್ಲಿ ಫೋಟೋಸ್ ವೈರಲ್