ಉತ್ತರ ಪ್ರದೇಶ: ರಾಜ್ಯದ ಪೂರ್ವಾಚಲದ ಎಕ್ಸ್ ಪ್ರೆಸ್ ವೇ ನಲ್ಲಿ ಡಬ್ಬಲ್ ಡೆಕ್ಕರ್ ಬಸ್ ಗಳ ( double-decker buses ) ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತ ( Accident ) ಸಂಭವಿಸಿದೆ. ಈ ಅವಘಾತದಲ್ಲಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
BIG NEWS: ‘KRS ಡ್ಯಾಂ’ಗೆ ಕಲ್ಲುಗಣಿಗಾರಿಕೆಯಿಂದ ಅಪಾಯ ಆರೋಪ: ಇಂದಿನಿಂದ ಜು.31ರವರೆಗೆ ಟ್ರಯಲ್ ಬ್ಲಾಸ್ಟಿಂಗ್
ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯಲ್ಲಿ ( Uttar Pradesh’s Purvanchal expressway ) ಡಬಲ್ ಡೆಕ್ಕರ್ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಅ.2ರಂದು ‘ಯಶಸ್ವಿನಿ ಯೋಜನೆ’ ಮರುಜಾರಿ