ನವದೆಹಲಿ : ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವ್ರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯಸಭಾ ಸಭಾಪತಿಗೆ ಕಾಂಗ್ರೆಸ್ ಸಂಸದರು ಪತ್ರ ಬರೆದಿದ್ದಾರೆ.
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವ್ರಿಗೆ ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಅಪಮಾನ ಮಾಡಲಾಗಿದೆ. ಅವ್ರಿಗೆ ಸರಿಯಾದ ಆಸನ ವ್ಯವಸ್ಥೆಯೂ ಮಾಡಿಲ್ಲ. ಈ ಮೂಲಕ ಸರ್ಕಾರ, ಶಿಷ್ಟಾಚಾರ ಉಲ್ಲಂಘಿಸಿದೆ” ಎಂದು ಕಾಂಗ್ರೆಸ್ ಸಂಸದರು ಆರೋಪಿಸಿ ರಾಜ್ಯಸಭಾ ಸಭಾಪತಿಗೆ ಪತ್ರ ಬರೆದಿದ್ದಾರೆ.
All Opposition Parties submit a letter to the Rajya Sabha Chairman stating that the Leader of Opposition in Rajya Sabha, Mallikarjun Kharge was made to sit in a seat "not commensurate with the position he holds", at the swearing-in ceremony of President Droupadi Murmu today. pic.twitter.com/TAEZvB53An
— ANI (@ANI) July 25, 2022