ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ಬಾಕಿ ಉಳಿದ ಕೆಲಸವನ್ನು ಪೂರ್ತಿಗೊಳಿಸಲು ಪ್ರಶಸ್ತ ದಿನ. ಅಕೌಂಟೆಂಟ್ಗಳಿಗೆ ಹೆಚ್ಚಿನ ಕೆಲಸದ ಒತ್ತಡದಿಂದ ದೇಹಾಯಾಸವಾಗಿ ವೃತ್ತಿಯಲ್ಲಿ ತಪ್ಪುಗಳು ಸಂಭವಿಸಬಹುದು.
ವೃಷಭ ಯಂತ್ರೋಪಕರಣಗಳ ಮಾರಾಟಗಾರರು ಹೆಚ್ಚಿನ ಲಾಭವನ್ನು ಪಡೆ ಯುವರು. ಚಾಲಕ ವೃತ್ತಿಯವರ ಸಮಯ ಪ್ರಜ್ಞೆ ಅಪಘಾತವನ್ನು ತಪ್ಪಿಸಲಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಆರ್ಥಿಕ ಸಹಾಯ ಬೇಕಾಗುವುದು.
ಮಿಥುನ ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವಿರಿ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ ಹರಿಸಿ. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಪಾಠವಲ್ಲದೇ, ಇತರೆ ಚಟುವಟಿಕೆಗಳಿಗೂ ಅಲ್ಪ ಸಮಯ ನೀಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ಧಾರ್ಮಿಕ ವಿದ್ವಾಂಸರಿಗೆ ಮನ್ನಣೆ , ಗೌರವ ಹೆಚ್ಚುವುದು. ವಿದೇಶ ಪ್ರಯಾಣಕ್ಕೆ ಹಣಕಾಸಿನ ಹೊಂದಿಕೆಯಾಗುವುದು .ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವುದರಿಂದ ನೆಮ್ಮದಿ ಮೂಡುವುದು.
ಸಿಂಹ ವೃತ್ತಿರಂಗದಲ್ಲಿ ತಮ್ಮತನ ಕಾಯ್ದುಕೊಳ್ಳುವುದರಿಂದ ಮುಂದಿನ ಅಭಿವೃದ್ಧಿಗೆ ಪೂರಕವಾಗಲಿದೆ. ಪಶುಸಂಗೋಪನೆ ಮಾಡುವವರಿಗೆ ಅಥವಾ ಸಾಕು ಪ್ರಾಣಿಗಳಿಂದಲೇ ಸಣ್ಣ ಪುಟ್ಟ ಹಾನಿ ಉಂಟಾಗಬಹುದು, ಜಾಗ್ರತೆ ಇರಲಿ.
ಕನ್ಯಾ ಕೊಡು ಕೊಳ್ಳುವಿಕೆ ವ್ಯವಹಾರಗಳು ಮಂದಗತಿಯಲ್ಲಿ ಸಾಗಿ ಆರ್ಥಿಕ ಹಿನ್ನಡೆ ಉಂಟಾಗಬಹುದು. ಅಧಿಕಾರ ಕೈತಪ್ಪಿ ಹೋಗದಂತೆ ನೋಡಿಕೊಳ್ಳುವುದರ ಬಗ್ಗೆ ಈ ದಿನ ಮುಖ್ಯ ಪ್ರಯತ್ನವಿರಲಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ಔಷಧ ಮಾರಾಟಗಾರರಿಗೆ ಅಥವಾ ಪ್ರತಿನಿಧಿಗಳಿಗೆ ಕಾರ್ಯಾನುಕೂಲವಾಗಲಿದೆ. ರಾಜಕೀಯದಲ್ಲಿ ತಮ್ಮವರಿಂದಲೇ ತೋರಿ ಬರುವ ವಿರೋಧ ಜಾಣ್ಮೆಯಿಂದ ನಿವಾರಿಸಿ. ಕೆಲಸ ಕಾರ್ಯಗಳಲ್ಲಿ ಅಚ್ಚುಕಟ್ಟುತನ ಬೆಳೆಸಿಕೊಳ್ಳಿರಿ
ವೃಶ್ಚಿಕ ನಿಮ್ಮ ಕಾರ್ಯ ವೈಖರಿ ಇತರರನ್ನು ಚಕಿತಗೊಳಿಸಲಿದೆ. ಶೀಘ್ರ ಹಾಗೂ ಸಕಾಲಿಕ ನಿರ್ಧಾರಗಳು ಹಣಕಾಸಿನ ಲಾಭವನ್ನು ತರುತ್ತದೆ. ಬಾಕಿ ಇರುವ ಸಣ್ಣ ಕೆಲಸಗಳನ್ನು ಮಾಡಿ.
ಧನು ಅಮೂಲ್ಯ ವಸ್ತುವನ್ನು ಕಳೆದುಕೊಳ್ಳುವ ಯೋಗವಿದೆ. ನಿಮ್ಮ ಕಾರ್ಯ ವೈಖರಿ ಇತರರನ್ನು ಚಕಿತಗೊಳಿಸಲಿದೆ. ಶೀಘ್ರ ಹಾಗೂ ಸಕಾಲಿಕ ನಿರ್ಧಾರಗಳು ಹಣಕಾಸಿನ ಲಾಭವನ್ನು ತರುತ್ತದೆ. ಬಾಕಿ ಇರುವ ಸಣ್ಣ ಕೆಲಸಗಳನ್ನು ಮಾಡಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ಕಾರ್ಖಾನೆ ಮತ್ತು ಭೂ ಸಂಬಂಧಿತ ವ್ಯವಹಾರ ನಡೆಸುವವರಿಗೆ ಕಾರ್ಯಗಳು ಚುರುಕು ಗತಿಯಲ್ಲಿ ಸಾಗಲಿದೆ. ಕೋರ್ಟು ಕಚೇರಿಗಳಲ್ಲಿನ ಕೆಲಸಗಳಿಗೆ ಅಲೆದಾಟ ಕಡಿಮೆಯಾಗುವುದು.
ಕುಂಭ ಸ್ವಂತ ಉದ್ಯೋಗಸ್ಥರಿಗೆ ಅಲ್ಪ ಶ್ರಮದಿಂದ ಹೆಚ್ಚಿನ ಗಳಿಕೆಯಾಗಲಿದೆ. ನೆಮ್ಮದಿ ಕಾಪಾಡಿಕೊಳ್ಳಲು ಹೆಂಡತಿಯ ಮಾತುಗಳಿಗೆ ಪ್ರಾಮುಖ್ಯತೆ ನೀಡಿರಿ. ವಿದೇಶಿ ವಸ್ತುಗಳ ಖರೀದಿಯು ಮನಸ್ಸಿಗೆ ಸಂತೋಷ ಉಂಟುಮಾಡುತ್ತದೆ.
ಮೀನ ಅನಿರೀಕ್ಷಿತವಾಗಿ ನಡೆದ ದುರ್ಘಟನೆಗಳಿಂದ ವಿಚಲಿತರಾಗದೆ ಸಂಯಮದಿಂದ ಕಾರ್ಯ ನಿರ್ವಹಿಸಿ. ಸಜ್ಜನರೊಂದಿಗೆ ಒಡನಾಟ ಬೆಳೆಸಿಕೊಳ್ಳಿ. ಯೋಗಾಭ್ಯಾಸದಿಂದ ಆಸ್ಪತ್ರೆ ಖರ್ಚುಗಳು ತಗ್ಗುವುದು
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559