ನವದೆಹಲಿ: ನ್ಯಾಷನಲ್ ಹೆರಾಲ್ಡ್(National Herald) ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರಿಗೆ ಇಂದು ಮತ್ತೆ ಇಡಿ ವಿಚಾರಣೆ ನಡೆಸಲಿದೆ.
ನಿನ್ನೆ (ಮಂಗಳವಾರ) ನಡೆದ 2ನೇ ಸುತ್ತಿನ ವಿಚಾರಣೆಯಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ನಂತ್ರ, ಮತ್ತೆ ನಾಳೆ(ಜುಲೈ 27, ಇಂದು) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ ಇಂದೂ ಕೂಡ ಸೋನಿಯಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ನಿನ್ನೆ ಸೋನಿಯಾ ಗಾಂಧಿಗೆ ಇಡಿ ಅಧಿಕಾರಿಗಳು ಸುಮಾರು 30 ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೀಕರ ಅಪಘಾತ: ತಾಂಜಾನಿಯಾದಲ್ಲಿ ಕಂದಕಕ್ಕೆ ಉರುಳಿದ ಬಸ್: ಶಾಲಾ ಮಕ್ಕಳು ಸೇರಿ 13 ಜನರ ದುರ್ಮರಣ
ಆಂಧ್ರಪ್ರದೇಶದಲ್ಲಿ ಜಲಾವೃತಗೊಂಡಿದ್ದ ರಸ್ತೆ ದಾಟುತ್ತಿದ್ದಾಗ ಪ್ರವಾಹದಲ್ಲಿ ಕೊಚ್ಚಿಹೋದ ವ್ಯಕ್ತಿ…
BIIG NEWS: ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕರ್ತವ್ಯದಲ್ಲಿದ್ದ ಇಬ್ಬರು ಬಿಎಸ್ಎಫ್ ಸಿಬ್ಬಂದಿ ಸಾವು