ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಹಿನ್ನೆಲೆ ಇದೀಗ ಬೆಳ್ಳಾರೆಯಿಂದ ನೆಟ್ಟಾರ್ವರೆಗೆ ಮೆರವಣೆಗೆ ಮೂಲಕ ಪಾರ್ಥಿವ ಶರೀರವನ್ನು ಸಾಗಿಸಲಾಗುತ್ತಿದ್ದು, ಬೆಳ್ಳಾರೆ ಪ್ರಮುಖ ಮಾರ್ಗದಲ್ಲಿ ಅಂತಿಮ ಯಾತ್ರೆ ನಡೆಸಲಾಗುತ್ತಿದೆ.
BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿಂದೆ PFI ಕೈವಾಡವಿದೆ; ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಆಗ್ರಹ
ಬೆಳ್ಳಾರೆ ಪ್ರಮುಖ ಪೇಟೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಪೆಂಟಲ್ ಹಾಕಿ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ.
BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿಂದೆ PFI ಕೈವಾಡವಿದೆ; ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಆಗ್ರಹ
ಬೆಳ್ಳಾರೆಯ ಪ್ರಮುಖ ಮಾರ್ಗಗಳ ಮೂಲಕ ಸಾಗಿ ಮೃತ ದೇಹ ಸಾಗಲಿದೆ. ಕುಟುಂಬಸ್ಥರಲ್ಲಿ ಮಡುಗಟ್ಟಿದ ಶೋಕ ರಸ್ತೆಯುದ್ದಕ್ಕೂ ಜನಸಾಗರವೇ ಸೇರಿಕೊಂಡಿದೆ ಕಡಬ ಪುತ್ತೂರು ಸುಳ್ಯದಲ್ಲಿ ಈಗಾಗಲೇ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿಂದೆ PFI ಕೈವಾಡವಿದೆ; ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಆಗ್ರಹ