ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (BJP Leader Praveen Nettaru Murder) ಹತ್ಯೆ ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂಘೋಷಿತ ಬಂದ್ಗೆ ಹಿಂದುತ್ವ ಪರ ಸಂಘಟನೆಗಳು ಕರೆ ನೀಡಿವೆ.
ಈ ಕರೆಗೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಜನಸಂಚಾರ ವಿರಳವಾಗಿದೆ. ಪುತ್ತೂರಿನ ಪುತ್ತೂರಿನ ವಿವೇಕಾನಂದ, ಅಂಬಿಕಾ ಶಿಕ್ಷಣ ಸಂಸ್ಥೆಗಳು ರಜೆ ಘೋಷಿಸಿವೆ. ಪ್ರವೀಣ್ ನೆಟ್ಟಾರು ಮೃತದೇಹವನ್ನು ಪೊಲೀಸ್ ಭದ್ರತೆಯಲ್ಲಿ ಹುಟ್ಟೂರಿಗೆ ಕೊಂಡೊಯ್ಯಲಾಗುತ್ತಿದೆ