ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೂರನೇ ದಿನವಾದ ಬುಧವಾರವೂ ಇಡಿ ಅಧಿಕಾರಿಗಳು ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.ಇತ್ತ, ಕಾಂಗ್ರೆಸ್ ಪಕ್ಷದ ‘ಸತ್ಯಾಗ್ರಹ’ ಮತ್ತಷ್ಟು ಉಲ್ಬಣಗೊಂಡಿದೆ.
BIGG NEWS: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಜನರಿಗೆ ಅಲರ್ಜಿ ಸಮಸ್ಯೆ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಗರಂ
ಸಂಸತ್ತಿನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಸಂಸದರನ್ನು ದೆಹಲಿ ಪೊಲೀಸರು ವಿಜಯ್ ಚೌಕ್ ನಲ್ಲಿ ತಡೆ ಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಘರ್ಷಣೆ ಉಂಟಾಗಿದೆ.ಮೂಲಗಳ ಪ್ರಕಾರ. ಘರ್ಷಣೆ ವೇಳೆ ಕೆಲವು ಜನರಿಗೆ ಗಾಯಗಳಾಗಿವೆ ಎಂದು ತಿಳಿದಬಂದಿದೆ. ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
#WATCH Police detain Congress workers protesting against ED questioning of Sonia Gandhi outside AICC office in Delhi pic.twitter.com/eCDVsMxaVk
— ANI (@ANI) July 27, 2022