ಶಿವಮೊಗ್ಗ : ಶಿವಮೊಗ್ಗ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆಯಡಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖಾ ವೆಬ್ಸೈಟ್ www.tw.kar.nic.in ರಲ್ಲಿ ಸಲ್ಲಿಸಿ, ಹಾರ್ಡ್ಕಾಪಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ದಿ:31/10/2022 ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
BIG NEWS: ‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ’ದ ಬಗ್ಗೆ ‘ಸಿಎಂ ಬಸವರಾಜ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.?
ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-279222 / 9482762350 ಗಳನ್ನು ಸಂಪರ್ಕಿಸುವುದು.