ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾಜ್ ಜೋಶಿ ಆರೋಪಿಸಿದ್ದಾರೆ.
ಮಳೆ ನೀರಿನಿಂದ ಜಲಾವೃತವಾದ ಶಾಲೆ: ವಿದ್ಯಾರ್ಥಿಗಳು ನಿರ್ಮಿಸಿದ ʻಕುರ್ಚಿಗಳ ಸೇತುವೆʼ ಮೇಲೆ ಹಾದುಹೋದ ಶಿಕ್ಷಕಿ ಅಮಾನತು!
ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದ ಕಾರ್ಯಕರ್ತನ ಹತ್ಯೆಯ ಹಿಂದೆ PFI ಮತ್ತು SDPI ಸಂಘಟನೆ ಕೈವಾಡವಿದೆ ಮತ್ತು ಈ ಸಂಘಟನೆಗಳಿಗೆ ಕೇರಳದಲ್ಲಿ ಅಲ್ಲಿನ ಸರಕಾರ ರಕ್ಷಣೆ ನೀಡುತ್ತಿದೆ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ತಪ್ಪಿತಸ್ಥರನ್ನು ಬಿಡುವ ಮಾತಿಲ್ಲ, ಅಂತವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತನ ಹತ್ಯೆಯ ಹಿಂದೆ PFI ಮತ್ತು SDPI ಸಂಘಟನೆ ಕೈವಾಡವಿದೆ ಮತ್ತು ಈ ಸಂಘಟನೆಗಳಿಗೆ ಕೇರಳದಲ್ಲಿ ಅಲ್ಲಿನ ಸರಕಾರ ರಕ್ಷಣೆ ನೀಡುತ್ತಿದೆ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ತಪ್ಪಿತಸ್ಥರನ್ನು ಬಿಡುವ ಮಾತಿಲ್ಲ, ಅಂತವರಿಗೆ ಶಿಕ್ಷೆ ವಿಧಿಸಲಾಗುವುದು. pic.twitter.com/hRiHZEqXbF
— Pralhad Joshi (@JoshiPralhad) July 27, 2022
Good News : ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ