ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಇಂದೇ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Health tips: ‘ಮಳೆಗಾಲ’ದಲ್ಲಿ ಕಾಡುವ ಜ್ವರ, ಶೀತಕ್ಕೆ ಯಾವ ಬಗೆಯ ‘ಚಹಾ’ ಪರಿಣಾಮಕಾರಿ? ಇಲ್ಲಿದೆ ಮಾಹಿತಿ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದೇ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಅವರ ಪತ್ನಿ, ತಾಯಿ, ತಂದೆಗೆ ಸಾಂತ್ವನ ಹೇಳುವೆ ಎಂದು ಹೇಳಿದ್ದಾರೆ.
ಬೆಂಗಳೂರಿನಿಂದ ಮಧ್ಯಾಹ್ನ 3.15 ಕ್ಕೆ ಫ್ಲೈಟ್ ನಲ್ಲಿ ಮಂಗಳೂರಿಗೆ ಪ್ರಯಾಣ ಬೆಳಸಲಿರುವ ಸಿಎಂ ಬೊಮ್ಮಾಯಿ ಬಳಿಕ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.
Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ನರೇಗಾ ಯೋಜನೆಯಡಿ ರೂ.57 ಸಾವಿರ ವೆಚ್ಚದಲ್ಲಿ ದನದದೊಡ್ಡಿ ನಿರ್ಮಾಣ