ಬೆಂಗಳೂರು : ಬಸವರಾಜ ಬೊಮ್ಮಾಯಿ ರಾಜ್ಯದ ದುರ್ಬಲ ಮುಖ್ಯಮಂತ್ರಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Big news; ಪಾಕಿಸ್ತಾನದಲ್ಲಿ DSP ಹುದ್ದೆ ಅಲಂಕರಿಸಿದ ಮೊದಲ ಅಲ್ಪಸಂಖ್ಯಾತ ಹಿಂದೂ ಮಹಿಳೆ ʻಮನೀಶಾ ರೋಪೇಟಾʼ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸರ್ಕಾರದಿಂದ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಗುಪ್ತಚರ ಇಲಾಕೆಯ ಹೊಣೆಗಾರಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಇದೆ. ಆದರೂ ರಾಜ್ಯದಲ್ಲಿ ಸರಣಿ ಹತ್ಯೆಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.
BIGG BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್ ಹತ್ಯೆ’ ಕೇಸ್ : ಸಿಎಂ ಬೊಮ್ಮಾಯಿ ಹೇಳಿದ್ದೇನು?
ರಾಜ್ಯದಲ್ಲಿ ಸರಣಿ ಹತ್ಯೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಹೊಣೆ, ಅರಗಜ್ಞಾನೇಂದ್ರ ಗೃಹ ಸಚಿವರಾಗಲು ನೈತಿಕತೆ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.