ಪುತ್ತೂರು : ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಕನ್ ಸೆಂಟರ್ ಹೊಂದಿದ್ದ ಸದ್ಧಾಂ ಎಂಬಾತನನ್ನುವಶಕ್ಕೆ ಪಡೆದಿದ್ದಾರೆ.
BIGG NEWS : ಮಂಗಳೂರಿನಲ್ಲಿ 10 ದಿನದಲ್ಲಿ 3 ಕೊಲೆ : ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ನಿನ್ನೆ ಇಬ್ಬರು ಆರೋಪಿಗಳಾದ ಸವಣೂರು ಗ್ರಾಮದ 29 ವರ್ಷದ ಜಾಕೀರ್ ಮತ್ತು ಬೆಳ್ಳಾರೆ ಗ್ರಾಮದ 27 ವರ್ಷದ ಮೊಹಮ್ಮದ್ ಶಫೀಕ್ ವಶಕ್ಕೆ ಪಡಿದ್ದಾರೆ . ಇಂದು ಇಬ್ಬರನ್ನೂ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಬಳಿಕ ಇದೀಗ ಮತ್ತೊರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ
BIGG NEWS : ಮಂಗಳೂರಿನಲ್ಲಿ 10 ದಿನದಲ್ಲಿ 3 ಕೊಲೆ : ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ