ಬೆಂಗಳೂರು : ಫಾಜಿಲ್ ಕೊಲೆ ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿಲ್ಲ. ಅಧಿಕಾರಿಗಳಿಂದ ನಾನು ಮಾಹಿತಿಯನ್ನು ಪಡೆಯುತ್ತೇನೆ. ಇದು ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುಜರಾತಿನಲ್ಲಿ ಮಾಫಿಯಾಗಳನ್ನು ರಕ್ಷಿಸುತ್ತಿರುವವರು ಯಾರು? : ಅಕ್ರಮ ಮದ್ಯ ದುರಂತ ಕುರಿತು ರಾಹುಲ್ ಗಾಂಧಿ ವಾಗ್ದಾಳಿ
ಈ ಕುರಿತು ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. ಫಾಜಿಲ್ ಹತ್ಯೆ ಕುರಿತಂತೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. 3 ಪ್ರಕರಣಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
Video: ತಂದೆಯ ಕೈಮೇಲೆ ಮೇಲೆ ಹಚ್ಚೆ ರೂಪದಲ್ಲಿ ಮೂಡಿದ ಗಾಯಕ ʻಸಿಧು ಮೂಸೆ ವಾಲಾʼ ಭಾವಚಿತ್ರ…
ನಾವು ಸಮರ್ಥವಾಗಿ ಎದುರಿಸುತ್ತಿದ್ದೇವೆ. ತನಿಖೆಯಿಂದ ಹಿಂದೆ ಬಿದ್ದಿಲ್ಲ. ಫಾಜಿಲ್ ಹತ್ಯೆಯನ್ನು ನಾನು ಕೇವಲ ಕೊಲೆ ಎಂದು ನೋಡುತ್ತಿಲ್ಲ.ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
BIGG NEWS : ಮಂಗಳೂರಿನಲ್ಲಿ 10 ದಿನದಲ್ಲಿ 3 ಕೊಲೆ : ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ