ದಕ್ಷಿಣಕನ್ನಡ : ಬಿಜೆಪಿ ಕಾರ್ಯಕರ್ತಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಮಂಗಳೂರಿನ ಸುರತ್ಕಲ್ ಬಳಿ ಫಾಜಿಲ್ ಕೊಲೆಗೈದ ಬಗ್ಗೆ ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS : ಫಾಜಿಲ್ ಹತ್ಯೆ ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ : ಸಿಎಂ ಬಸವರಾಜ ಬೊಮ್ಮಾಯಿ
ಎರಡು ಕೊಲೆ ವಿಚಾರವಾಗಿ ವಿವಿಧ ಆಯಾಮಗಳಲ್ಲಿ ತನಿಖೆ ಮಾಡುತ್ತೇವೆ. ಸಿಸಿಟಿವಿ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ಮಾಡಿಡ್ತಿದ್ದೇವೆ. ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತುಕೊಳ್ಳಬಾರದು. ಈಗ ಪೊಲೀಸ್ ಬಂದೋಬಸ್ಥ್ ಮುಂದುವರಿಸುತ್ತೇವೆ.
BIGG NEWS : ಫಾಜಿಲ್ ಹತ್ಯೆ ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ : ಸಿಎಂ ಬಸವರಾಜ ಬೊಮ್ಮಾಯಿ
ಗಡಿ ಭಾಗದಲ್ಲಿ ವಾಹನಗಳನ್ನು ಚೆಕ್ ಮಾಡಲಾಗುತ್ತದೆ. ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.