ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣೆಗೆ ವೇಳೆ ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ಹುಬ್ಬಳ್ಳಿ ರಮೇಶ್ʼ ಖ್ಯಾತಿಯ ಪಿ.ರಮೇಶ್ ರವರ ಮನೆಗೆ ಸಚಿವ ಎಸ್.ಅಂಗಾರವರು ತೆರಳಿ ಸಾಂತ್ವಾನ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಚಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸಂಬೋಧ ಶೆಟ್ಟಿ ಮೇನಾಲ ಸೇರಿದಂತೆ ಹಲವರು ಭಾಗಿಯಾಗಿದ್ದಾರು.