ದಕ್ಷಿಣ ಕನ್ನಡ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನದಿಗಳು ತುಂಬಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹೀಗಾಗಿ, ಜಿಲ್ಲೆಯ ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಇಂದು ಸುಳ್ಯ, ಕಡಬ ತಾಲೂಕಿನ ಅಂಗನಾವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
Breaking news: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದ ವೇಟ್ಲಿಫ್ಟರ್ ʻಹರ್ಜಿಂದರ್ ಕೌರ್ʼ
Breaking news: ಯುಎಸ್ ಡ್ರೋನ್ ವೈಮಾನಿಕ ದಾಳಿಯಲ್ಲಿ ʻಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿʼ ಸಾವು
ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯತೆಯೇ ನಮ್ಮ ನಿಲುವು – ಸಿಎಂ ಬೊಮ್ಮಾಯಿ