ದಾವಣಗೆರೆ : ಮುಂಬರುವ ದಿನಗಳಲ್ಲಿ ಕರಾವಳಿಯಲ್ಲಿ ಕೊಲೆಯಾಗಿರುವ ಮಸೂದ್ ಹಾಗೂ ಫಾಜಿಲ್ ಮನೆಗೂ ಭೇಟಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG BREAKING NEWS : ಭಟ್ಕಳದ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿತ : ನಾಲ್ವರ ದುರ್ಮರಣ ಶಂಕೆ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯತೆಯೇ ನಮ್ಮ ನಿಲುವಾಗಿದ್ದು, ಯಾರಿಗೂ ಭೇದ-ಭಾವ ಮಾಡುವ ಪ್ರಶ್ನೆಯೇ ಇಲ್ಲ. ಮುಂಬರುವ ದಿನಗಳಲ್ಲಿ ಕರಾವಳಿಯಲ್ಲಿ ಕೊಲೆಯಾಗಿರುವ ಮಸೂದ್ ಹಾಗೂ ಫಾಜಿಲ್ ಮನೆಗೂ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆಗಳು ಕಡಿಮೆಯಾಗಿದ್ದು, ನಾವು ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವುದರಿಂದ ಎಲ್ಲರಿಗೂ ಕೂಡ ವಿಶ್ವಾಸ ಬಂದಿದೆ ಎಂದಿದ್ದಾರೆ.
ಘೋರ ದುರಂತ: ಗೋಬಿಂದ್ ಸಾಗರ್ನಲ್ಲಿ ಈಜಲು ಹೋದ 7 ಯುವಕರು ನೀರು ಪಾಲು, ಪೋಷಕರ ಆಕ್ರಂದನ