ಕೇರಳ : ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೆ ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿತ ಯುವಕ ಸಾವನ್ನಪ್ಪಿದ್ದ, ಇದರ ಬೆನ್ನಲ್ಲೆ ಇಂದು ಮತ್ತೊಂದು ಪ್ರಕರಣ ವರದಿಯಾಗಿದೆ.30 ವರ್ಷದ ವ್ಯಕ್ತಿಯೊಬ್ಬರು ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಯುಎಇಯಿಂದ ಜುಲೈ 27 ರಂದು ಕೋಝಿಕೋಡ್ ವಿಮಾನ ನಿಲ್ದಾಣವನ್ನು ತಲುಪಿದ್ದರು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
Kerala | Another #monkeypox case was reported in the state. A 30-year-old is undergoing treatment in Malappuram. He had reached Kozhikode airport on 27 July from UAE: Kerala Health Minister Veena George
This is the fifth case of monkeypox in the state. pic.twitter.com/9Ccc9hT18z
— ANI (@ANI) August 2, 2022