ರಾಂಚಿ: ರೈಲ್ವೇ ನಿಲ್ದಾಣದಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿಯನ್ನು ಅಪಹರಿಸಿ ದಸಂ ಜಲಪಾತದ ಕಾಡಿಗೆ ಎಳೆದೊಯ್ದು ನಾಲ್ವರು ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಂಚಿಯಲ್ಲಿ ನಡೆದಿದೆ.
ಖಾರ್ಸಿದಾಗ್ ನ ಹೊರ ವಲಯದ ಪ್ರದೇಶದಲ್ಲಿ ಸೋಮವಾರ ರಾತ್ರಿ ಅಪ್ರಾಪ್ತ ಬಾಲಕಿಯು ಬಲ್ಸಿರಿಂಗ್ ರೈಲು ನಿಲ್ದಾಣದಿಂದ ಮನೆಗೆ ಹಿಂದಿರುಗುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿ, ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಅಪ್ರಾಪ್ತೆಯನ್ನು ಕಾಡಿನಿಂದ ತಂದು ದಾಸ್ಮೈಲ್ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.
ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BIGG NEWS: ಬೆಳಗಾವಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧ ಸಾವು : 40 ಜನರು ಅಸ್ವಸ್ಥ
UPDATE: ಆಂಧ್ರದ ಅಚ್ಯುತಪುರಂನಲ್ಲಿ ಅನಿಲ ಸೋರಿಕೆ: 87 ಮಂದಿ ಆಸ್ಪತ್ರೆಗೆ ದಾಖಲು
ʻಜನರಿಂದ ಚುನಾಯಿತರಾಗಲು ಚುನಾವಣಾ ಚಿಹ್ನೆಯ ಅಗತ್ಯವಿಲ್ಲʼ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ