ಚಿತ್ರದುರ್ಗ : ಕರ್ನಾಟಕದ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ್ದಾರೆ.
BIGG NEWS : `CET RANKING’ ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಸಚಿವ ಅಶ್ವತ್ಥ್ ನಾರಾಯಣ ಮಹತ್ವದ ಮಾಹಿತಿ
ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಚಿತ್ರದುರ್ಗಕ್ಕೆ ಅಗಮಿಸಿದ ರಾಹುಲ್ ಗಾಂಧಿ ಮುರುಘಾ ಮಠಕ್ಕೆ ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ರಾಹುಲ್ ಗಾಂಧಿ ಸ್ವಾಮೀಗಳ ಜೊತೆಗೆ ಸಂವಾದ ನಡೆಸಲಿದ್ದಾರೆ.
BIGG NEWS: ಕೊಡಗಿನಲ್ಲಿ ಭಾರಿ ಮಳೆ: ಮಂಗಳೂರು- ಮಡಿಕೇರಿ ರಸ್ತೆಯಲ್ಲಿ ಮತ್ತೆ ಬಿರುಕು; ಸಂಚಾರ ಕಡಿತ|RAIN EFFECT
ರಾಹುಲ್ ಗಾಂಧಿ ಇಂದು ಮುರುಘಾ ಮಠದಲ್ಲಿ ಸುಮಾರು 30 ಮಠಾಧೀಶರ ಜೊತೆಗೆ ಸಂವಾದ ನಡೆಸಲಿದ್ದಾರೆ. ಬೆಳಗ್ಗ 11.50 ರ ತನಕ ಮುರುಘಾ ಮಠದಲ್ಲಿ ಇರಲಿದ್ದು, ಬಳಿಕ ಸಿದ್ದರಾಮಯ್ಯ ಅವರ ಜನ್ಮದಿನದ ಹಿನ್ನೆಲೆಯಲ್ಲಿ ದಾವಣಗೆರೆಗೆ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.