ಜಮ್ಮು-ಕಾಶ್ಮೀರ: ಇಲ್ಲಿನ ಪುಲ್ವಾಮಾದಲ್ಲಿ ಉಗ್ರರು ಇಂದು ಗ್ರೆನೇಡ್ ದಾಳಿಯನ್ನು ನಡೆಸಿದ್ದಾರೆ. ಇದರಿಂದಾಗಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ.
‘ಕನ್ನಡ ಸಾಹಿತ್ಯ ಪರಿಷತ್ತಿ’ಗೊಂದು ಹೊಸ ರೂಪ: ಸಿಎಂ ಬೊಮ್ಮಾಯಿಂದ ನೂತನ ‘ಮೊಬೈಲ್ ಆ್ಯಪ್’ ಬಿಡುಗಡೆ
ಇಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗ್ರೆನೇಡ್ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.
BIG NEWS: ಸಿಎಂ ಬೊಮ್ಮಾಯಿಗೆ ಯುವ ನೀತಿ ಕರಡು ಸಲ್ಲಿಕೆ: ಮುಂದಿನ ವರ್ಷ ಯುವ ಬಜೆಟ್
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಗದೂರ ಪ್ರದೇಶದಲ್ಲಿ ಗುರುವಾರ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ವಲಸೆ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
BIGG NEWS : ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ; ತನಿಖೆಯಲ್ಲಿ ದೋಷ ಕಂಡುಬಂದರೆ ಕಾರ್ಡ್ ರದ್ದು
ಈ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರನ್ನು ಬಂಧಿಸಲು ಪ್ರಯತ್ನಗಳನ್ನು ಪ್ರಾರಂಭಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
Terrorists hurled grenade on outside labourers in Gadoora area of Pulwama. In this terror incident, one labourer died and two others were injured. Area cordoned off. Further details shall follow: Jammu & Kashmir Police
— ANI (@ANI) August 4, 2022