ಥೈಲ್ಯಾಂಡ್ : ಥೈಲ್ಯಾಂಡ್ ಚನ್ಪುರಿ ಪ್ರಾಂತ್ಯದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 13 ಮಂದಿ ಸಜೀವ ದಹನವಾಗಿದ್ದು, 35 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
BIGG NEWS : ಬಯಸಿದ ಜಿಲ್ಲೆಗೆ ಶಿಕ್ಷಕರ ವರ್ಗಾವಣೆ : ಪರಿಶೀಲಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ
ಚುನ್ಬುರಿ ಪ್ರಾಂತ್ಯದ ನೈಟ್ ಕ್ಲಬ್ ನಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಟ 13 ಜನರು ಸಜೀವ ದಹನವಾಗಿದ್ದಾರೆ 35 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರೆಲ್ಲರೂ ಥೈಲ್ಯಾಂಡ್ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.
35 ಕ್ಕೂ ಹೆಚ್ಚು ಜನರು ಸುಟ್ಟಗಾಯಗಳಿಂದ ಬಳಲುತ್ತಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸತ್ತಾಹಿಪ್ ಜಿಲ್ಲೆಯ ಮೌಂಟೇನ್ ಬಿ ನೈಟ್ಕ್ಲಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಬಲಿಯಾದವರೆಲ್ಲರೂ ಥಾಯ್ ಪ್ರಜೆಗಳು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.