ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಕುರಿತಂತೆ ಬಿಬಿಎಂಪಿ ಮಹತ್ವದ ಘೋಷಣೆ ಮಾಡಿದ್ದು, ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಘೋಷಿಸಿದೆ.
Shocking: ʻವಿಚಿತ್ರವಾಗಿ ವರ್ತಿಸುತ್ತಿದ್ದಾಳೆʼ: ಮಾಟಮಂತ್ರ ಮಾಡಲು ಹೋಗಿ ತನ್ನ 5 ವರ್ಷದ ಮಗಳನ್ನೇ ಕೊಂದ ಪೋಷಕರು!
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಬಿಬಿಎಂಪಿ ಮಹತ್ವದ ಘೋಷಣೆ ಮಾಡಿದೆ. ಈದ್ಗಾ ಮೈದಾನವು ವಕ್ಫ್ ಮಂಡಳಿಗೆ ಸೇರಿದ್ದಲ್ಲ. ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಘೋಷಿಸಿದೆ. ಶೀಘ್ರದಲ್ಲಿಯೇ ಜಂಟಿ ಆಯುಕ್ತರ ಮೂಲಕ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ. ಭೂಮಿಯನ್ನು ತನ್ನ ಸುಪರ್ದಿಗೇ ವಹಿಸಿಕೊಡುವಂತೆ ಕಂದಾಯ ಇಲಾಖೆಯನ್ನು ಕೋರಲಿದೆ ಎಂದು ಹೇಳಲಾಗುತ್ತಿದೆ.
ಬಿಬಿಎಂಪಿ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ ಎಂದು ಘೋಷಿಸಿದ ಬೆನ್ನಲ್ಲೇ ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಹೇಳಿದ್ದಾರೆ.
BREAKING NEWS : ಕುಂದಗೋಳದಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು