ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ( Namma Metro Train ) ನಿಗಮದಿಂದ ಮೆಟ್ರೋ ರೈಲುಗಳ ಸಮಯದ ಮಿತಿಯನ್ನು ಕಡಿಮೆ ಮಾಡಲಾಗಿದೆ. ಇದೀಗ ಆಗಸ್ಟ್ 8, 2022ರಿಂದ ಬೆಳಿಗ್ಗೆ -ರಾತ್ರಿಯಂದು 15 ನಿಮಿಷಕ್ಕೊಂದು ಮೆಟ್ರೋ ರೈಲುಗಳ ಸಂಚಾರಿಸಲಿವೆ. ಈ ಮೂಲಕ ನಮ್ಮ ಮೆಟ್ರೋ ( Metro Train ) ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಮೆಕ್ಕಾದಲ್ಲಿ ಕ್ಲಾಕ್ ಟವರ್ಗೆ ಬಡಿದ ಮಿಂಚು… ಇಲ್ಲಿದೆ ಅದ್ಭುತ ವಿಡಿಯೋ!
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ( BMRCL ) ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 08-08-2022ರ ಸೋಮವಾರದಿಂದ ಬೆಳಿಗ್ಗೆ 5 ಗಂಟೆಯಿಂದ 6 ಗಂಟೆಯವರೆಗೆ ಮತ್ತು ರಾತ್ರಿ 10 ಗಂಟೆಯಿಂದ 11 ಗಂಟೆಯವರೆಗೆ ಈಗಿನ 20 ನಿಮಿಷಗಳ ಮಧ್ಯಂತರ ಬದಲಾಗಿ 15 ನಿಮಿಷಗಳ ಮಧ್ಯಂತರದಲ್ಲಿ ಪ್ರಯಾಣಿಕರ ಅನೂಕಲಕ್ಕಾಗಿ ಮೆಟ್ರೋ ರೈಲುಗಳು ಚಲಿಸಲಿವೆ ಎಂಬುದಾಗಿ ತಿಳಿಸಿದೆ.
BIGG NEWS : ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ಸಾಲದ ಬಡ್ಡಿ ದರ ಹೆಚ್ಚಳ!