ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಡೋಣಿ ನದಿ ಪ್ರವಾಹದಲ್ಲಿ ತಾಳಿಕೋಟೆ ಬಳಿಯ ಹಳೆಯ ಸೇತುವೆ ಮತ್ತೆ ಮುಳುಗಡೆಯಾಗಿದೆ.
`ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ ಬೆಳಿಗ್ಗೆ-ರಾತ್ರಿ 15 ನಿಮಿಷಕ್ಕೊಮ್ಮೆ ‘ರೈಲು ಸಂಚಾರ’
ಡೋಣಿ ನದಿ ಪ್ರವಾಹದಲ್ಲಿ ತಾಳಿಕೋಟೆ ಬಳಿಯ ಹಳೆಯ ಸೇತುವೆ ಮುಳುಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ 61 ರಲ್ಲಿ ಸಂಚಾರ ಬಂದ್ ಆಗಿದೆ. ವಿಜಯಪುರ ತಾಳಿಕೋಟೆ ಹಾಗೂ ಇತರ ಭಾಗಗಳ ಸಂಪರ್ಕ ಕಡಿತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಹೊಸ ಸೇತುವೆ ಬಿರುಕು ಬಿಟ್ಟು ವಾಲಿದ ಕಾರಣ ಅದರ ಮೇಲೆ ಸಂಚಾರ ನಿಷೇಧ ಮಾಡಲಾಗಿದೆ. ಡೋಣಿ ನದಿ ಪ್ರವಾಹದಿಂದಾಗಿ ತಾಳಿಕೋಟೆ ಪಟ್ಟಣದ ಹೊರ ಭಾಗದ ಡೋಣಿ ನದಿ ಪಕ್ಕದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಜಲಾವೃತವಾಗಿದೆ.
Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ