ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ಮತ್ತು ಆ ವ್ಯಾಪ್ತಿಯ ಉದ್ದಿಮೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿ, ಆದೇಶಿಸಿದೆ.
ಕೊಪ್ಪಳದಲ್ಲಿ ಶರ್ಟ್ ಧರಿಸಿ ಬಂದವರಿಗೆ ಬಿಗ್ ಶಾಕ್ ಕೊಟ್ಟ ಸಿಬ್ಬಂದಿ: ತೋಳಿನ ಬಟ್ಟೆ ಕತ್ತರಿಸಿ ಒಳಗೆ ಎಂಟ್ರಿ
ಸಾಮಾನ್ಯವಾಗಿ ಐದು ವರ್ಷಕ್ಕೊಮ್ಮೆ ಕನಿಷ್ಠ ವೇತನ ಪರಿಷ್ಕರಿಸಲಾಗುತ್ತದೆ. 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಿಸಲಾಗಿತ್ತು. ಇದೀಗ ಕನಿಷ್ಠ ವೇತನವನ್ನು ಪರಿಷ್ಕರಿಸಿ, ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
BREAKING NEWS : ಮಂಗಳೂರಿನ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ : 10 ಜನರು ಪ್ರಾಣಾಪಾಯದಿಂದ ಪಾರು
ಪರಿಷ್ಕೃತ ವೇತನದಂತೆ ಕನಿಷ್ಠ ವೇತನವನ್ನು ಸರಾಸರಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಬಿಬಿಎಂಪಿ ಮತ್ತು ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯ ನೌಕರರಿಗೆ ಈ ವೇತನ ಪರಿಷ್ಕರಣೆ ಅನ್ವಯವಾಗಲಿದೆ.
ಉದ್ಯೋಗಾಕಾಂಕ್ಷಿಗಳೇ ಗಮನಿಸಿ :` IBPS’ನಿಂದ 6,342 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ