ಬೆಂಗಳೂರು: ಅಮಿತ್ ಶಾ ( Amith Shah ) ಬಂದು ಹೋದ ನಂತರ ಬಿಜೆಪಿಯಲ್ಲಿ ( BJP ) ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ. ಸಿಎಂ ಬೊಮ್ಮಾಯಿ ( CM Bommai ) ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂಬುದಾಗಿ ಕಾಂಗ್ರೆಸ್ ( Congress ) ಸಿಎಂ ಬೊಮ್ಮಾಯಿ ಅವರ ಕಾಲೆಳೆದಿದೆ.
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ!
40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM @BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.
— Karnataka Congress (@INCKarnataka) August 9, 2022
ಈ ಕುರಿತಂತೆ ಟ್ವಿಟ್ ಮಾಡಿದ್ದು, ಸಿಎಂ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ ಸಿಎಂ ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ? ಎಂದು ಪ್ರಶ್ನಿಸಿದೆ.
ಸಿಎಂ @BSBommai ಅವರೇ,
ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ?ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ #PuppetCM ಮಾತ್ರವೇ?
ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ? pic.twitter.com/j7OMnIsIz7
— Karnataka Congress (@INCKarnataka) August 9, 2022
ಬಿಜೆಪಿ ಸರ್ಕಾರದ್ದು 40% ಕಮಿಷನ್ ದಂಧೆಯಾದರೆ, ಬಿಜೆಪಿ ಕಾರ್ಯಕರ್ತರದ್ದು ಡ್ರಗ್ ಪೆಡ್ಲಿಂಗ್, ನಕಲಿ ನೋಟಿನ ದಂಧೆ! ಬಿಜೆಪಿ ಐಟಿ ಸೆಲ್ಲಿನ 2 ರೂಪಿ ಭಕ್ತನ ನಕಲಿ ನೋಟ್ ಪ್ರಿಂಟ್ ದಂಧೆಯಲ್ಲಿ ಬಿಜೆಪಿಗೂ 40% ಪಾಲು ಇದೆಯೇ? ಇಂತಹ ‘ದೋ ನಂಬರ್ ದಂಧಾ’ದಿಂದಲೇ ಬಿಜೆಪಿ ಭ್ರಷ್ಟೋತ್ಸವ ನಡೆಸಲು ಹಣ ಕ್ರೋಡೀಕರಣವೇ ಬಿಜೆಪಿ ಎಂದು ಹೇಳಿದೆ.
ಬಿಜೆಪಿ ಸರ್ಕಾರದ್ದು 40% ಕಮಿಷನ್ ದಂಧೆಯಾದರೆ, ಬಿಜೆಪಿ ಕಾರ್ಯಕರ್ತರದ್ದು ಡ್ರಗ್ ಪೆಡ್ಲಿಂಗ್, ನಕಲಿ ನೋಟಿನ ದಂಧೆ!
ಬಿಜೆಪಿ ಐಟಿ ಸೆಲ್ಲಿನ #2rupeesbakta ನ ನಕಲಿ ನೋಟ್ ಪ್ರಿಂಟ್ ದಂಧೆಯಲ್ಲಿ ಬಿಜೆಪಿಗೂ 40% ಪಾಲು ಇದೆಯೇ?
ಇಂತಹ 'ದೋ ನಂಬರ್ ದಂಧಾ'ದಿಂದಲೇ #BJPBrashtotsava ನಡೆಸಲು ಹಣ ಕ್ರೋಡೀಕರಣವೇ @BJP4Karnataka? pic.twitter.com/le75VrBzYN
— Karnataka Congress (@INCKarnataka) August 9, 2022
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ ಬಿಜೆಪಿ ಎಂದು ಕಿಡಿಕಾರಿದೆ.
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ @BSBommai ಅವರನ್ನ ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ!
ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್!
ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ @BJP4Karnataka?
— Karnataka Congress (@INCKarnataka) August 9, 2022
ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ #BJPvsBJP ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ಎಂದು ಕೇಳಿದೆ.
ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ 'ಕತ್ತಿ ವರಸೆ' ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ!@BSBommai ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ #BJPvsBJP ಕಾದಾಟವೇ?
ಅಥವಾ
ಯಡಿಯೂರಪ್ಪನವರ ಕೋಪವೇ?#PuppetCM pic.twitter.com/nG1N5YZbXD— Karnataka Congress (@INCKarnataka) August 9, 2022