ಬಿಹಾರ: ಇಂದು ರಾಜ್ಯಪಾಲರನ್ನು ಭೇಟಿಯಾದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಎನ್ ಡಿಎ ಮೈತ್ರಿಗೆ ಗುಡ್ ಬೈ ಹೇಳಿದ್ದಾರೆ.
ಇಂದು ರಾಜ್ಯಪಾಲರನ್ನು ಭೇಟಿಯಾದಂತ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ರಾಜ್ಯಪಾಲರನ್ನು ಭೇಟಿಯಾಗಿ, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
Nitish Kumar resigns as Chief Minister of Bihar, breaks alliance with BJP#BiharPoliticalCrisis pic.twitter.com/GwtSlL2KG8
— ANI (@ANI) August 9, 2022
ಈ ಬಳಿಕ ಮಾತನಾಡಿ ನಾವು ಎನ್ಡಿಎ ತೊರೆಯಬೇಕು ಎಂದು ಎಲ್ಲಾ ಸಂಸದರು ಮತ್ತು ಶಾಸಕರು ಒಮ್ಮತದಲ್ಲಿದ್ದಾರೆ ಎಂದು ಜೆಡಿಯು ನಾಯಕ ನಿತೀಶ್ ಕುಮಾರ್ ಬಿಹಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ನಂತರ ಹೇಳಿದರು.
#BiharPoliticalCrisis | All MPs and MLAs are at a consensus that we should leave the NDA: JD(U) leader Nitish Kumar after submitting his resignation to Bihar Governor
(File Pic) pic.twitter.com/2rfrVYChfJ
— ANI (@ANI) August 9, 2022