ಬೆಂಗಳೂರು : ಕಾಂಗ್ರೆಸ್ 3ನೇ ಸಿಎಂ ಟ್ವೀಟ್ ವಿಚಾರವಾಗಿ ಸಚಿವ ಸುಧಾಕರ್ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದು, ಗಾಜಿನ ಮನೆಯಲ್ಲಿ ಕುಳಿತು ಕಾಂಗ್ರೆಸ್ ಅನ್ಯರತ್ತ ಕಲ್ಲುತೂರಾಟ ಮಾಡುತ್ತಿದೆ. ಕಾಂಗ್ರೆಸ್ಸಿಗರ ಮನಸ್ಥಿತಿ ಬಗ್ಗೆ ಅಯ್ಯೋ ಅನಿಸುತ್ತಿದೆ ಎಂದಿದ್ದಾರೆ.
ಕಾಂಗ್ರೆಸ್ ಸಿಎಂಗಳು ಗಾಂಧಿ ಕುಟುಂಬ ಗೇಟ್ ಕೀಪರ್ ಆಗಿದ್ದು, ಇತಿಹಾಸವಿದೆ. ಈಗ ಸಿಎಂ ಗಾದಿಗಾಗಿ ಇಬ್ಬರು ಕನಸು ಕಾಣುತ್ತಿದ್ದಾರೆ. ಗಾಂಧಿ ಕುಟುಂಬ ಗೇಟ್ ಕಾಯುತ್ತಿರುವ ವರ್ತಮಾನವಾಗಿದೆ ಸಿಎಂ ಬದಲಾವಣೆ ಅನ್ನೋದು ಕಾಂಗ್ರೆಸ್ಸಿಗರ ಕನಸಾಗಿದೆ ಬೊಮ್ಮಾಯಿ ಪಕ್ಷ ನಾಯಕತ್ವದಲ್ಲಿ ಸರ್ಕಾರ ಸುಭದ್ರವಾಗಿದೆ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿ ಸುಧಾಕರ್ ವ್ಯಂಗ್ಯವಾಡಿದ್ದಾರೆ.
ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ.
ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ.
— Dr Sudhakar K (@mla_sudhakar) August 9, 2022
ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ.
ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್.
ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ್ದು ಇತಿಹಾಸ.
ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂದಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ.
3/4
— Dr Sudhakar K (@mla_sudhakar) August 9, 2022
ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ್ದು ಇತಿಹಾಸ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂದಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ.
ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು.
ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ.
ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ.
4/4
— Dr Sudhakar K (@mla_sudhakar) August 9, 2022
ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ.