ದಕ್ಷಿಣಕನ್ನಡ : ಜಿಲ್ಲೆಯ ಅನಂತಾಡಿ ಗ್ರಾಮದ ಬಂಟ್ರಿಂಜದಲ್ಲಿ ಜೋಕಾಲಿಯಲ್ಲಿ ಆಟವಾಡ್ತಿದ್ದ ಬಾಲಕಿಯ ಕುತ್ತಿಗೆಗೆ ಹಗ್ಗ ಸಿಲುಕಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.
ಮಾಡಿದ ಪಾಪಕ್ಕೆ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ – HD ಕುಮಾರಸ್ವಾಮಿ
ಬಾಬುಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ, ಅನಂತಅಡಿ ಗ್ರಾಮದ ಬಂಟ್ರಿಂಜ ಶೇಖರ ಮತ್ತು ಚಂದ್ರಾವತಿ ದಂಪತಿಯ ಪುತ್ರಿ ಲಿಖಿತ (11) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.
ಮಾಡಿದ ಪಾಪಕ್ಕೆ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ – HD ಕುಮಾರಸ್ವಾಮಿ
ತಾಯಿ ಚಂದ್ರವಾತಿ ದಿನಸಿ ಸಾಮಾಗ್ರಿ ತರಲೆಂದು ಹತ್ತಿರದ ಅಂಗಡಿಗೆ ತೆರಳಿದ್ದಾಗ ಲಿಖಿತಾ ಮನೆಯಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದು, ಜೋಕಾಲಿಗೆ ಕಟ್ಟಿದ ಹಗ್ಗ ಆಕೆಯ ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ್ದಾಳೆ ಮೃತ ಬಾಲಕಿ ತಂದೆ ತಾಯಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಟ ಪೊಲೀಸರು ತೆರಲಿ ಪರಿಶೀಲನೆ ನಡೆಸಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.