ಚಾಮರಾಜನಗರ : ಹುಟ್ಟುಹಬ್ಬದ ದಿನವೇ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಘಟನೆ ಚಾಮರಾಜನಗರದ ಜೆಎಸ್ ಎಸ್ ಕಾಲೇಜಿನ ಹಾಸ್ಟೇಲ್ನಲ್ಲಿ ನಡೆದಿದೆ.
ಯಳಂದೂರು ತಾಲ್ಲೂಕಿನ ಅಂಬ್ಲೆ ಗ್ರಾಮದ ಚಂದನಾ(26) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯಾಗಿದ್ದು, ಚಂದನಾ ಜೆಎಸ್ ಎಸ್ ಕಾಲೇಜ್ ನಲ್ಲಿ ಪದವಿ ವ್ಯಾಸಂಗ ಮುಗಿಸಿ ಅದೇ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.