ದೆಹಲಿ : ʻ ದಿ ಗ್ರೇಟ್ ಇಂಡಿಯನ್ ಲಾಪ್ಟರ್ ಚಾಲೆಂಜ್’ ಖ್ಯಾತಿಯ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರ ಕುಟುಂಬಸ್ದರಲ್ಲಿ ಕರೆ ಮಾಡಿ ದೇಶದ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ವಿಚಾರಿಸಿದ್ದಾರೆ.
ಪ್ರಧಾನಿ ಮೋದಿ ರಾಜು ಶ್ರೀವಾಸ್ತವ್ ಅವರ ಪತ್ನಿಗೆ ಫೋನ್ ಕರೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಶ್ರೀವಾಸ್ತವ್ ಚಿಕಿತ್ಸೆಗೆ ನೆರವು ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.