ಅನಂತ್ನಾಗ್ : ಅನಂತ್ನಾಗ್ನ ಬಿಜ್ಬೆಹರಾ ಪ್ರದೇಶದಲ್ಲಿ ಪೊಲೀಸರು/ ಸಿಆರ್ಪಿಎಫ್ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಒರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಈ ಕುರಿತು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದು, “ಪೊಲೀಸರು/ ಸಿಆರ್ಪಿಎಫ್ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಇದ್ರಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸಧ್ಯ ಪ್ರದೇಶವನ್ನ ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ” ಎಂದಿದ್ದಾರೆ.
Jammu & Kashmir | One police personnel injured in terrorist attack on a joint party of police/CRPF in the Bijbehara area of Anantnag; search operation underway
(Visuals deferred by unspecified time) pic.twitter.com/4R6nghTgwy
— ANI (@ANI) August 12, 2022