ಬೆಂಗಳೂರು : 75 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಹರ್ ಘರ್ ತಿರಂಗ ಅಭಿಯಾನ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ.
BIGG NEWS : ದೇಶದಲ್ಲಿ ಕೊರೊನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಸಿಎಂ ಪತ್ನಿ, ಮಗ, ಸಚಿವ ಸುಧಾಕರ್ ಉಪಸ್ಥಿತರಿದ್ದರು.
BIGG NEWS : ಸರ್ಕಾರಿ ಕಚೇರಿ ಕಟ್ಟಡ ಹಾಗೂ ಮನೆಗಳ ಮೇಲೆ ಇಂದಿನಿಂದ ಮೂರು ದಿನ ರಾಷ್ಟ್ರಧ್ವಜ ಹಾರಾಟ
ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮನೆ ಮನೆಯಲ್ಲಿ ರಾಷ್ಟ್ರಧ್ವಜ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಆಗಸ್ಟ್ 13 ರ ಇಂದಿನಿಂದ 15 ರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣಧ್ವಜ ಹಾರಿಸುವಂತೆ ಪ್ರಧಾನಿ ಮೋದಿ ಜನತೆಗೆ ಕರೆ ನೀಡಿದ್ದಾರೆ.