ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಎರಡನೇ ಬಾರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಅವರು ಐಸೋಲೇಶನ್ ನಲ್ಲಿದ್ದಾರೆ. ಎಂದು ಪಕ್ಷದ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
Congress President Smt.Sonia Gandhi has tested positive for Covid-19 today. She will remain in isolation as per Govt. protocol.
आज कांग्रेस अध्यक्ष श्रीमती सोनिया गांधी का कोविड-19 टेस्ट रिपोर्ट पॉजिटिव आया है। वह सरकार द्वारा जारी प्रोटोकॉल का पालन करते हुए आइसोलेशन में रहेंगी।
— Jairam Ramesh (@Jairam_Ramesh) August 13, 2022
ಜೈರಾಮ್ ರಮೇಶ್ ಟ್ವೀಟ್ ಮಾಡಿ, “ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಇಂದು ಕೋವಿಡ್ -19 ಪಾಸಿಟಿವ್ ಬಂದಿದೆ. ಅವರು ಸರ್ಕಾರದ ಶಿಷ್ಟಾಚಾರದ ಪ್ರಕಾರ ಪ್ರತ್ಯೇಕವಾಗಿ ಉಳಿಯುತ್ತಾರೆ” ಎಂದು ಹೇಳಿದ್ದಾರೆ.