ಕೊಡಗು : ಜಿಲ್ಲೆಯ ಕುಶಾಲನಗರದ ಕಾವೇರಿ ನಿಸರ್ಗ ಧಾಮದಲ್ಲಿ ತ್ರಿಕೋನ ಪ್ರೇಮ ಪ್ರಕರಣ ಸಂಬಂಧಿಸಿ ವಿದ್ಯಾರ್ಥಿಗಳಿಗೆ ಚೂರಿ ಇರಿದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಚೂರಿ ಇರಿತಗೊಂಡು ಸೋನಿಕಾ, ಪ್ರವೀಣ್ ಎಂಬ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೂರಿ ಇರಿದ ಆರೋಪಿ ವಿಜಯ್ ಪೊಲೀಸರ ವಶಕ್ಕೆ ಪಡೆಯಲಾಗಿದೆ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.