ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ನಿಯಮ ಪಾಲಿಸುವುದು ಅಗತ್ಯ.
ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಸುಪುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ಪ್ರಗತಿ ವಿಚಾರದಲ್ಲಿ.
ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಗುರುಹಿರಿಯರಿಂದ ಸರ್ವ ವಿಧದ ಸುಖ ಪ್ರಾಪ್ತಿ. ದೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಲೋಕಪ್ರಿಯತೆ, ದೇವತಾ ಭಕ್ತಿ ಶ್ರದ್ಧೆ ವೃದ್ಧಿ, ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ.
ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಆರೋಗ್ಯ ಸ್ಥಿರ ವೃದ್ಧಿ. ಸರ್ವಸಾಮರ್ಥ್ಯ ಲೋಕಪ್ರಸಿದ್ಧ ಜನಮನ್ನಣೆ. ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ. ಗಣ್ಯರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ ಪ್ರಯಾಣ ಸಂಭವ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಲ್ಲಿ ಗೌರವ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ. ಗುರುಹಿರಿಯರ ಆರೋಗ್ಯದಲ್ಲಿ ನಿಗಾ ವಹಿಸಿ.
ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಆರೋಗ್ಯದ ಬಗ್ಗೆ ಉದಾಸೀನ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ.
ಧನಸ್ಸು ರಾಶಿ.. ಇಂದಿನ ದಿನ ಧನಸ್ಸುರಾಶಿಯವರಿಗೆ ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್ ಚತುರತೆಯಿಂದ ಕಾರ್ಯ ಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿದಾಯಕ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳಿಗೆ ಖರ್ಚು. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆರೋಗ್ಯದಲ್ಲಿ ಪ್ರಗತಿ.
ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರ ಉತ್ತಮ ಪ್ರೋತ್ಸಾಹ ಸಹಕಾರ. ದೂರದ ಉದ್ಯೋಗದಲ್ಲಿ ಮಾನ್ಯತೆ.
ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಪರರಿಗೆ ಸಹಾಯ ಹಸ್ತ ಚಾಚುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559