ಹಾವೇರಿ : ದೇಶದಲ್ಲಿ ಈಗಿರುವುದು ಡೂಪ್ಲಿಕೇಟ್ ಕಾಂಗ್ರೆಸ್, ನಕಲಿ ಗಾಂಧಿವಾದಿಗಳು ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
‘ಬಿಜೆಪಿ ನಾಯಕ’ರಿಗೆ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’ ಬಹಿರಂಗ ಪತ್ರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದರು. ಕಾಂಗ್ರೆಸ್ ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಈಗಿನ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಗಾಂಧೀಜಿಯವರ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ ಬೇರೆ ಎಂದು ಹೇಳಿದ್ದಾರೆ.
ಸರ್ಕಾರ ನಡೀತಿಲ್ಲ, ಹೇಗೋ ಮ್ಯಾನೇಜ್ ಮಾಡ್ತಿದ್ದೀವಿ : ಸಚಿವ ಮಾಧುಸ್ವಾಮಿ ವೈರಲ್ ಆಡಿಯೋ ಇಲ್ಲಿದೆ
ದೇಶದಲ್ಲಿ ಈಗಿರುವುದು ಡೂಪ್ಲಿಕೇಟ್ ಕಾಂಗ್ರೆಸ್, ನಕಲಿ ಗಾಂಧಿವಾದಿಗಳು, ಈಗಿರವುದು ಇಂದಿರಾ ಗಾಂಧಿ ಕಾಂಗ್ರೆಸ್, ಈಗಿನ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.