ಅರಸೀಕೆರೆ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ವರ್ಷ ಸಿಬ್ಬಂದಿ ನೇಮಕ ಕಾರ್ಯ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿಯೂ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಭರ್ತಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
BIGG NEWS : ಇಂದು ‘ಶಿವಮೊಗ್ಗ-ಭದ್ರಾವತಿ ನಗರ’ದ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ
ಇನ್ನು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಗೊಳಿಸಲಾಗಿದ್ದು, ಬಾಲ ಬಿಚ್ಚಿದವರ ಹೆಡೆಮುರಿ ಕಟ್ಟಲಾಗಿದೆ. ರಾಜ್ಯದೆಲ್ಲೆಡೆ ಹೊಸ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
BIGG NEWS : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ಬಡ್ಡಿ ದರ ಹೆಚ್ಚಳ