ಕೊಪ್ಪಳ : ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮರಿ ಪ್ರಕರಣ ಸಂಬಂಧ ಒಟ್ಟು 38 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
BREAKING NEWS : ಶಿವಮೊಗ್ಗದಲ್ಲಿ ಯುವಕನಿಗೆ ʻ ಚಾಕು ಇರಿತ ʼ ಪ್ರಕರಣ: ಉಡುಪಿ ಜಿಲ್ಲೆಯಾದ್ಯಂತ ʻ ಹೈಅಲರ್ಟ್ ಘೋಷಣೆ ʼ
ಹುಲಿ ಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಯಂಕಪ್ಪ ಹಾಗೂ ಭಾಷಾವಲಿ ಎಂಬವರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದರು. ಈ ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಪ್ರಕರಣ ಸಂಬಂಧ ಒಟ್ಟು ಒಟ್ಟು 58 ಮಂದಿ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ 38 ಮಂದಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ: ಕೇಟರಿಂಗ್ ಮ್ಯಾನೇಜರ್ಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಶಾಸಕ… Video Viral